ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ: 5 ಲಕ್ಷಕ್ಕೂ ಅಧಿಕ ಹಣ ಕದ್ದು ಕಳ್ಳರು ಪರಾರಿ

ಹೊಸದಿಗಂತ ವರದಿ ವಿಜಯಪುರ:

ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಕೆನರಾ ಬ್ಯಾಂಕ್ ಎಟಿಎಂ ಒಡೆದು ಕಳ್ಳರು 5 ಲಕ್ಷಕ್ಕೂ ಅಧಿಕ ಹಣ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!