ಬಿಗಿ ಭದ್ರತೆ ಜೊತೆ ಬಳ್ಳಾರಿ ಜೈಲಿಗೆ ಬಂದ ‘ರಾಬರ್ಟ್ ‘, ಹೇಗಿದೆ ನೋಡಿ ‘ಡೆವಿಲ್’ ಎಂಟ್ರಿ!!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ನನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ.

ಇಂದು ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿಗೆ ಕರೆತರಲಾಯಿತು. ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಮೂರು ಪೊಲೀಸ್ ವಾಹನಗಳ ಕಾವಲಿನಲ್ಲಿ ದರ್ಶನ್ ಅವರನ್ನು ಬಳ್ಳಾರಿಗೆ ಕರೆದೊಯ್ಯಲಾಯಿತು.

ದರ್ಶನ್ ಅವರನ್ನು ಬೆಳಗ್ಗೆ 4 ಗಂಟೆಗೆ ಪರಪ್ಪನ ಅಗ್ರಹಾರದಿಂದ ಮೇಕ್ರಿ ಸರ್ಕಲ್, ಹೆಬ್ಬಾಳ ರಸ್ತೆ, ಯಲಹಂಕ, ಚಿಕ್ಕಬಳ್ಳಾಪುರ ಮಾರ್ಗವಾಗಿ ಬಳ್ಳಾರಿಯತ್ತ ಕರೆದೊಯ್ಯಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!