spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದುಬೈ ಪ್ರವಾಸದಲ್ಲಿದ್ದಾರೆ ರಾಕಿಂಗ್ ಸ್ಟಾರ್ ಯಶ್ ದಂಪತಿ: ಫೋಟೋಸ್ ವೈರಲ್

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್ ವುಡ್ ನ ಕ್ಯೂಟೆಸ್ಟ್ ಕಪಲ್ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದುಬೈ ಪ್ರವಾಸದಲ್ಲಿದ್ದಾರೆ.

ಅಲ್ಲಿ ಕೋವಿಡ್ ನಿಯಮ ಬಿಗಿಯಾಗಿದ್ದು, ಸುರಕ್ಷಿತ ವಾತಾವರಣವಿರುವುದರಿಂದ ತಾರಾ ಜೋಡಿ ಅಲ್ಲಿಗೆ ಪ್ರವಾಸ ಹೋಗಿದ್ದಾರೆ.

ಇದೀಗ ತಾರಾ ಜೋಡಿ ರಾಕಿಂಗ್ ಸ್ಟಾರ್ ಯಶ್ ದಂಪತಿಯ ದುಬೈನ ಕೆಲವು ಚಿತ್ರಗಳು ಭಾರೀ ವೈರಲ್ ಆಗುತ್ತಿದೆ.

ನಟಿ ರಾಧಿಕಾ ಪಂಡಿತ್ ಕೂಡ ಸಾಮಾಜಿಕ ಜಾಲತಾಣಗಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ದುಬೈನಲ್ಲಿ ಈ ತಾರಾ ಜೋಡಿ ಅಭಿಮಾನಿಗಳೊಂದಿಗೆ ಫೋಟೋಗಳಿಗೆ ಪೋಸ್ ನೀಡಿದ್ದು, ಫ್ಯಾನ್ಸ್ ಮನಗೆದ್ದಿದೆ.

ಸ್ಯಾಂಡಲ್​ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಕೆಲ ಸಮಯದ ಹಿಂದೆ ಮಾಲ್ಡೀವ್ಸ್​ಗೆ ತೆರಳಿದ್ದರು. ಪ್ರಸ್ತುತ ಈ ಜೋಡಿ ದುಬೈಗೆ ತೆರಳಿದೆ. ಈ ಚಿತ್ರದಲ್ಲಿ ಯಶ್ ಹಾಗೂ ರಾಧಿಕಾ ದುಬೈನಲ್ಲಿ ಚಿತ್ರ ತೆಗೆಸಿಕೊಂಡಿರುವುದನ್ನು ಕಾಣಬಹುದು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss