CINE | ಸೀತಾ ಸ್ವಯಂವರದ ಸೆಟ್‌ನಲ್ಲಿ ರಾಕಿಂಗ್ ಸ್ಟಾರ್ : ರಾವಣನ ಅವತಾರದಲ್ಲಿ ಯಶ್ ಮಿಂಚು!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಬಹುನಿರೀಕ್ಷಿತ ಚಿತ್ರ ‘ರಾಮಾಯಣ’ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ಮತ್ತು ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದು, ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಮುಂಬೈನ ಫಿಲ್ಮ್ ಸಿಟಿಯಲ್ಲಿ ಹಾಕಲಾದ ಅಯೋಧ್ಯೆಯ ಬೃಹತ್ ಸೆಟ್‌ನಲ್ಲಿ ಸೀತಾ ಸ್ವಯಂವರದ ದೃಶ್ಯಗಳ ಚಿತ್ರೀಕರಣದಲ್ಲಿ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ದೃಶ್ಯದಲ್ಲಿ ಯಶ್ ‘ಲಂಕಾಧಿಪತಿ ರಾವಣ’ನಾಗಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಸೀತಾ ಸ್ವಯಂವರದಲ್ಲಿ ಶಿವಧನಸ್ಸನ್ನು … Continue reading CINE | ಸೀತಾ ಸ್ವಯಂವರದ ಸೆಟ್‌ನಲ್ಲಿ ರಾಕಿಂಗ್ ಸ್ಟಾರ್ : ರಾವಣನ ಅವತಾರದಲ್ಲಿ ಯಶ್ ಮಿಂಚು!
Copy and paste this URL into your WordPress site to embed
Copy and paste this code into your site to embed