ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ.
ಟೆನಿಸ್ ಮಿಶ್ರ ಡಬಲ್ಸ್‌ನಲ್ಲಿ ಭಾರತದ ರೋಹನ್ ಬೋಪಣ್ಣ ಹಾಗೂ ರುತುಜಾ ಭೋಸಲೆ ಜೋಡಿ ಗೆದ್ದು ಚಿನ್ನಕ್ಕೆ ಮುತ್ತಿಕ್ಕಿದೆ.
ಚೈನೀಸ್ ತೈಪೆ ಜೋಡಿಯನ್ನು ಹಿಂದಿಕ್ಕಿ ಚಿನ್ನದ ಪದಕ ಗೆದ್ದಿದ್ದಾರೆ. ಚೈನೀಸ್ ತೈಪೆ ಜೋಡಿ ಭಾರತಕ್ಕೆ ತೀವ್ರ ಪೈಪೋಟಿ ನೀಡಿದ್ದು, ರೋಚಕ ಪಂದ್ಯದಲ್ಲಿ ಟೈ ಬ್ರೇಕರ್‌ನಲ್ಲಿ ಭಾರತದ ಜೋಡಿ ಗೆಲುವು ಸಾಧಿಸಿದೆ.
https://x.com/WeAreTeamIndia/status/1708023244861960482?s=20