ರೂಪಾ ವಿರುದ್ಧ ಕೋರ್ಟ್ ಮೊರೆಹೋದ ರೋಹಿಣಿ: ಆದೇಶ ಕಾಯ್ದಿರಿಸಿದ ನ್ಯಾಯಾಲಯ!

 ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಹಾಗೂ ಐಪಿಎಸ್​ ಡಿ.ರೂಪಾ ಮೌದ್ಗಿಲ್ನ ಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಬಂದು ತಲುಪಿದ್ದು, ರೋಹಿಣಿ ಸಿಂಧೂರಿ ರೂಪಾ ವಿರುದ್ಧ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ರೂಪಾ ಮೌದ್ಗಿಲ್​ ಮಾನಹಾನಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನಿಡಲು ಮನವಿ ಮಾಡಿದ್ದಾರೆ. ಆದ್ರೆ, ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್​​ ಕೋರ್ಟ್​ ಆದೇಶವನ್ನು ನಾಳೆಗೆ (ಫೆ.22) ಕಾಯ್ದಿರಿಸಿದೆ.
ನಿರ್ಬಂಧಕಾಜ್ಞೆ ನೀಡಬೇಕೇ ಬೇಡವೇ ಎಂದು ನಾಳೆ(ಗುರುವಾರ) ತೀರ್ಪು ಪ್ರಕಟಿಸಲಿದೆ.ಇದರಿಂದ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!