ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೋಹಿತ್ ಮಿಸ್ಸಿಂಗ್! ‘ಹಿಟ್‌ಮ್ಯಾನ್’ ಗೈರಾಗಿದ್ದೇಕೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಕಾಣಿಸದಿರುವುದು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿತ್ತು. ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀಗೆ ಆಯ್ಕೆಯಾಗಿದ್ದರೂ, ರಾಷ್ಟ್ರಪತಿ ಭವನದಲ್ಲಿ ನಡೆದ ಮೊದಲ ಹಂತದ ಸಮಾರಂಭದಲ್ಲಿ ರೋಹಿತ್ ಗೈರಾಗಿದ್ದರು. ಮೊದಲ ಹಂತದಲ್ಲಿ 66 ಮಂದಿಗೆ ಗೌರವ ರಾಷ್ಟ್ರಪತಿ ದ್ರೌಪದಿ ಮುರ್ಮು ವಿವಿಧ ಕ್ಷೇತ್ರಗಳ ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಮಾರಂಭದಲ್ಲಿ ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್ಪ್ರೀತ್ ಕೌರ್ … Continue reading ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೋಹಿತ್ ಮಿಸ್ಸಿಂಗ್! ‘ಹಿಟ್‌ಮ್ಯಾನ್’ ಗೈರಾಗಿದ್ದೇಕೆ ಗೊತ್ತಾ?