ರೊಮ್ಯಾನ್ಸ್-ಇನ್ವೆಸ್ಟ್‌ಮೆಂಟ್ ಸ್ಕ್ಯಾಮ್‌: ಡೇಟಿಂಗ್ ಆಪ್‌ನಲ್ಲಿ ಪರಿಚಯ, ಮದುವೆ ಭರವಸೆ… ಟೆಕ್ಕಿಗೆ 18.7 ಲಕ್ಷ ರೂ. ಪಂಗನಾಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆನ್‌ಲೈನ್ ವಂಚನೆ ಪ್ರಕರಣಗಳು ಮತ್ತೊಂದು ಹೊಸ ರೂಪ ಪಡೆದುಕೊಂಡಿದೆ. ಡೇಟಿಂಗ್ ಆಪ್‌ನಲ್ಲಿ ಪರಿಚಯವಾದ ಮಹಿಳೆ ಮದುವೆಯ ಭರವಸೆ ನೀಡಿ, ನಂತರ ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ನಿಂದ ₹18.7 ಲಕ್ಷಕ್ಕೂ ಹೆಚ್ಚು ಹಣ ಪಡೆದು ಮೋಸ ಮಾಡಿದ ಘಟನೆ ನ್ಯೂ ತಿಪ್ಪಸಂದ್ರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ನಗರದಲ್ಲಿ ಹೆಚ್ಚುತ್ತಿರುವ ರೊಮ್ಯಾನ್ಸ್-ಇನ್ವೆಸ್ಟ್‌ಮೆಂಟ್ ಸ್ಕ್ಯಾಮ್‌ಗಳತ್ತ ಮತ್ತೆ ಗಮನ ಸೆಳೆದಿದೆ. ವರದಿಗಳ ಪ್ರಕಾರ, 29 ವರ್ಷದ ಎಂಜಿನಿಯರ್‌ಗೆ ಕಳೆದ ನವೆಂಬರ್‌ನಲ್ಲಿ ಡೇಟಿಂಗ್ ಆಪ್ ಮೂಲಕ ಮಹಿಳೆಯೊಬ್ಬಳ … Continue reading ರೊಮ್ಯಾನ್ಸ್-ಇನ್ವೆಸ್ಟ್‌ಮೆಂಟ್ ಸ್ಕ್ಯಾಮ್‌: ಡೇಟಿಂಗ್ ಆಪ್‌ನಲ್ಲಿ ಪರಿಚಯ, ಮದುವೆ ಭರವಸೆ… ಟೆಕ್ಕಿಗೆ 18.7 ಲಕ್ಷ ರೂ. ಪಂಗನಾಮ