BREAKING | ಬಿರುಗಾಳಿ ಮಳೆಗೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ

ಹೊಸದಿಗಂತ ವರದಿ ವಿಜಯಪುರ: ಜೋರಾದ ಗಾಳಿಗೆ ಮನೆ ಮೇಲ್ಛಾವಣಿ ಕುಸಿದು ಇಬ್ಬರು ಪುಟ್ಟ ಮಕ್ಕಳು, ಪತಿ, ಪತ್ನಿ ಸೇರಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಇಲ್ಲಿನ ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಗುರುನಾಥ ಬಡಿಗೇರ (28), ಮಕ್ಕಳಾದ ಕಾಳಮ್ಮ (13), ಕೀರ್ತಿ (9) ಮೃತ ದುರ್ಧೈವಿಗಳು. ಗುರುನಾಥ ಬಡಿಗೇರ ಕುಟುಂಬ ತಮ್ಮ ಸ್ವಂತ ಮನೆಯ ದುರಸ್ಥಿ ಮಾಡುವ ಕಾರಣಕ್ಕೆ, … Continue reading BREAKING | ಬಿರುಗಾಳಿ ಮಳೆಗೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ