ಬೆಂಗಳೂರಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ರೌಡಿ ಶೀಟರ್ ಕಾರ್ತಿಕೇಯನ್ ಕೊಲೆ ಮಾಡಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಾಣಸವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!