January15, 2026
Thursday, January 15, 2026
spot_img

ಉಪ್ಪಳದಲ್ಲಿ ಮಂಗಳೂರು ಮೂಲದ ರೌಡಿಶೀಟರ್ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತತನ್ನು ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ

ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ಈತ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ನೌಫಾಲ್ ಅನ್ನು ದುಷ್ಕರ್ಮಿಗಳು ಕೊಂದಿದ್ದಾರೆ.ನೌಫಲ್ ನ ಮೃತದೇಹವನ್ನು ಕಾಸರಗೋಡಿನ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read

error: Content is protected !!