ರೌಡಿಶೀಟರ್ ತುಳಸಿರಾಮ ಚಾಮರಾಜನಗರ ಜೈಲಿಗೆ ಗಡಿಪಾರು; ಜಿಲ್ಲಾಧಿಕಾರಿ ಡಾ. ಆನಂದ ಕೆ. ಆದೇಶ

ಹೊಸದಿಗಂತ ವರದಿ ವಿಜಯಪುರ: ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಹಿನ್ನೆಲೆ ರೌಡಿಶೀಟರ್ ತುಳಸಿರಾಮ ಹರಿಜನ ಉರ್ಫ್ ಬನಸೋಡೆ (27) ಈತನನ್ನು ವಿಜಯಪುರ ಜಿಲ್ಲೆಯಿಂದ ಗಡಿಪಾರು ಮಾಡಿ, ಚಾಮರಾಜನಗರ ಜೈಲಿನಲ್ಲಿ ಬಂಧನದಲ್ಲಿ ಇಡುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಆರೋಪಿ ತುಳಸಿರಾಮ ಹರಿಜನ ಉರ್ಫ್ ಬನಸೋಡೆ ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದ ನಿವಾಸಿಯಾದ್ದು, ಸದ್ಯ ಇಲ್ಲಿನ ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ ನಗರದಲ್ಲಿ ವಾಸವಿದ್ದು, ರಾಜ್ಯ … Continue reading ರೌಡಿಶೀಟರ್ ತುಳಸಿರಾಮ ಚಾಮರಾಜನಗರ ಜೈಲಿಗೆ ಗಡಿಪಾರು; ಜಿಲ್ಲಾಧಿಕಾರಿ ಡಾ. ಆನಂದ ಕೆ. ಆದೇಶ