ಹವ್ಯಕ ಭಾಷೆಗೆ ರಾಜಮರ್ಯಾದೆ: ಅಕಾಡೆಮಿ ಸ್ಥಾಪನೆಗೆ ಬಜೆಟ್‌ನಲ್ಲಿ ಮುದ್ರೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಹೊಂದಿರುವ ಹವ್ಯಕ ಭಾಷೆಯ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ‘ಹವ್ಯಕ ಭಾಷಾ ಅಕಾಡೆಮಿ’ಯನ್ನು ಸ್ಥಾಪಿಸುವುದಾಗಿ ಘೋಷಿಸಿದೆ. ಮಲೆನಾಡು ಮತ್ತು ಕರಾವಳಿ ಭಾಗದ ಪ್ರಮುಖ ಭಾಷೆಗಳಲ್ಲಿ ಒಂದಾದ ಹವ್ಯಕ ಭಾಷೆಗೆ ದೀರ್ಘಕಾಲದ ಇತಿಹಾಸವಿದೆ. ಈ ಭಾಷೆಯ ಸಾಹಿತ್ಯ, ಕಲೆ, ಯಕ್ಷಗಾನ ಮತ್ತು ವಿಶಿಷ್ಟ ಶೈಲಿಯ ಸಂಭಾಷಣೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪ್ರತ್ಯೇಕ ಅಕಾಡೆಮಿಯ ಅಗತ್ಯವಿತ್ತು. ಇದನ್ನು ಮನಗಂಡಿರುವ ಸರ್ಕಾರವು … Continue reading ಹವ್ಯಕ ಭಾಷೆಗೆ ರಾಜಮರ್ಯಾದೆ: ಅಕಾಡೆಮಿ ಸ್ಥಾಪನೆಗೆ ಬಜೆಟ್‌ನಲ್ಲಿ ಮುದ್ರೆ!
Copy and paste this URL into your WordPress site to embed
Copy and paste this code into your site to embed