RR vs RCB | ಯಾಕ್ರೋ ಹಿಂಗೇ…! 2 ಮ್ಯಾಚ್ ಗೆದ್ದು 3ನೇ ಮ್ಯಾಚ್ ದೇವ್ರಿಗೆ ಬಿಟ್ರಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಸೀಸನ್‌ನ ಮೊದಲ ಸೋಲು ಎದುರಾಗಿದೆ. ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಹೈ-ಸ್ಕೋರಿಂಗ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಜಸ್ಥಾನ್ ಸತತ ನಾಲ್ಕನೇ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭದಲ್ಲೇ ಫಿಲ್ ಸಾಲ್ಟ್ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಆದರೂ ನಾಯಕ ರಜತ್ ಪಾಟಿದಾರ್ ಜವಾಬ್ದಾರಿಯುತವಾಗಿ … Continue reading RR vs RCB | ಯಾಕ್ರೋ ಹಿಂಗೇ…! 2 ಮ್ಯಾಚ್ ಗೆದ್ದು 3ನೇ ಮ್ಯಾಚ್ ದೇವ್ರಿಗೆ ಬಿಟ್ರಾ?
Copy and paste this URL into your WordPress site to embed
Copy and paste this code into your site to embed