1000 ಕೋಟಿ ರೂ ಕ್ಲಬ್ ಸೇರಿದ ‘ಆರ್ ಆರ್ ಆರ್’ಸಿನಿಮಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಿರ್ದೇಶಕ ಎಸ್.ಎಸ್.ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರ 1000 ಕೋಟಿ ರೂ ಕ್ಲಬ್ ಸೇರಿದೆ. ‘ಆರ್ ಆರ್ ಆರ್’ ಚಿತ್ರವು ಬಿಡುಗಡೆಯಾಗಿ ಕೇವಲ 16 ದಿನದಲ್ಲಿ ವಿಶ್ವದಾದ್ಯಂತ ಸಹಸ್ರ ಕೋಟಿ ರೂ ಗಳಿಸಿದ್ದು,ಜೂ.ಎನ್ ಟಿಆರ್ ಮತ್ತು ರಾಮ್ ಚರಣ್ ಪ್ರಮುಖ ಪಾತ್ರಗಳಲ್ಲಿ ನಟಿಸಿ ಅಭಿಮಾನಿಗಳಿಗೆ ರಸದೌತಣ ನೀಡಿದ್ದಾರೆ.
‘ಆರ್ ಆರ್ ಆರ್’ ಚಿತ್ರವು ಭಜರಂಗಿ ಭಾಯಿಜಾನ್, ಸೀಕ್ರೆಟ್ ಸೂಪರ್‌ಸ್ಟಾರ್ ಮತ್ತು ಪಿಕೆ ಸಿನಿಮಾಗಳನ್ನು ಹಿಂದಿಕ್ಕಿ ಇದುವರೆಗೆ ಅತಿ ಹೆಚ್ಚು ಗಳಿಕೆ ಮಾಡಿದ ಮೂರನೇ ಭಾರತೀಯ ಚಲನಚಿತ್ರವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!