PHOTO GALLERY| ಆಸ್ಕರ್‌ ಸಿಕ್ಕ ಖುಷಿಯಲ್ಲಿ ಆರ್‌ಆರ್‌ಆರ್‌ ಚಿತ್ರತಂಡ, ಸಂಭ್ರಮ ನೋಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

RRR ಚಿತ್ರದ ನಾಟು ನಾಟು ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಗೀತರಚನೆಕಾರ ಚಂದ್ರಬೋಸ್ ಮತ್ತು ಸಂಗೀತ ನಿರ್ದೇಶಕ ಕೀರವಾಣಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಪ್ರೇಕ್ಷಕರು ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭಾಶಯ ಕೋರುತ್ತಿದ್ದಾರೆ. ಪ್ರತಿಷ್ಥಿತ ಪ್ರಶಸ್ತಿ ಪಡೆದ ಖುಷಿಯಲ್ಲಿ ಚಿತ್ರತಂಡ ಸಂಭ್ರಮದಲ್ಲಿ ಮುಳುಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!