ರಾಜ್ಯಗಳಿಗೆ 1 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಡಿಜಿಟಲೀಕರಣ ಹಾಗೂ ನಗರ ಯೋಜನೆಗಳಿಗೆ ಬಂಡವಾಳ ಹೂಡಿಕೆ ಮಾಡುವ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲು ಕೇಂದ್ರ ನಿರ್ಧರಿಸಿದೆ.
50 ವರ್ಷಗಳ ಕಾಲ ರಾಜ್ಯ ಸರ್ಕಾರಗಳಿಗೆ 1 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲು ನಿರ್ಧಾರ ಮಾಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!