ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಅನುದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ 20 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜನೆ, ತಳಸಮುದಾಯ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರಗಳನ್ನು ಆಯೋಜಿಸಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!