Wednesday, August 17, 2022

Latest Posts

ಧರ್ಮಗಳಿಗೆ ಬಜೆಟ್‌ನಲ್ಲಿ ಪ್ರಾಮುಖ್ಯತೆ: ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ ಬೆಳಕು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿದೆ.
ಚರ್ಚ್ ನವೀಕರಣ, ದುರಸ್ತಿ, ಸಮುದಾಯ ಭವನ ಕಟ್ಟಡ ನಿರ್ಮಾಣ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ನೆರವು ನೀಡಲು 200 ಕೋಟಿ ಮೀಸಲಿಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!