ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ 215 ಕೋಟಿ ರೂ. ಅಭಿವೃದ್ಧಿ ಯೋಜನೆ: ಭಕ್ತರಿಗೆ ವಿಶ್ವದರ್ಜೆಯ ಸೌಲಭ್ಯ ಕಲ್ಪಿಸಲು ಸಿಎಂ ಡಿಕೆಶಿ ಸಂಕಲ್ಪ

ಹೊಸದಿಗಂತ ವರದಿ ಬೆಳಗಾವಿ: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರವಾದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 215 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ಚಾಲನೆ ನೀಡಿದೆ. ದೇವಸ್ಥಾನದ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ವಿಶೇಷ ಪ್ರಾಧಿಕಾರ ರಚಿಸಲಾಗಿದ್ದು, ಭಕ್ತರಿಗೆ ವಿಶ್ವದರ್ಜೆಯ ಮೂಲಸೌಕರ್ಯ ಕಲ್ಪಿಸಿ ಕ್ಷೇತ್ರವನ್ನು ಪ್ರಮುಖ ಧಾರ್ಮಿಕ ಪ್ರವಾಸೋದ್ಯಮ ಕೇಂದ್ರವನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಸೋಮವಾರ … Continue reading ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ 215 ಕೋಟಿ ರೂ. ಅಭಿವೃದ್ಧಿ ಯೋಜನೆ: ಭಕ್ತರಿಗೆ ವಿಶ್ವದರ್ಜೆಯ ಸೌಲಭ್ಯ ಕಲ್ಪಿಸಲು ಸಿಎಂ ಡಿಕೆಶಿ ಸಂಕಲ್ಪ