27 ಕೋಟಿ ರೂ. ವೆಚ್ಚ, 60 ದಿನ: ರಾಜ್ಯದ ಮಳೆ ಕೊರತೆ ಸರಿದೂಗಿಸಲು ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಕೃತಕ ಮಳೆ ಪಡೆಯುವ ಉದ್ದೇಶದಿಂದ ಮೋಡ ಬಿತ್ತನೆ ಕಾರ್ಯಕ್ಕೆ ಸರ್ಕಾರ ವೇಗ ನೀಡಿದ್ದು, ಸುಮಾರು 27 ಕೋಟಿ ರೂ ವೆಚ್ಚದಲ್ಲಿ 60 ದಿನಗಳ ಕಾಲ ಮೋಡ ಬಿತ್ತನೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೋಡ ಬಿತ್ತನೆ ಕಾರ್ಯಕ್ಕೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಮೂರು ಸಮಿತಿಗಳ ರಚನೆ … Continue reading 27 ಕೋಟಿ ರೂ. ವೆಚ್ಚ, 60 ದಿನ: ರಾಜ್ಯದ ಮಳೆ ಕೊರತೆ ಸರಿದೂಗಿಸಲು ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಸಿದ್ಧತೆ