ಗಂಡು ಮಗುವಿಗೆ 8 ಲಕ್ಷ ರೂ, ಹೆಣ್ಣು ಮಗುವಿಗೆ 4 ಲಕ್ಷ ರೂ: ರಾಜಧಾನಿಯನ್ನು ಬೆಚ್ಚಿಬೀಳಿಸಿದ ‘ಬೇಬಿ ಬಜಾರ್’

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಹಸುಗೂಸುಗಳ ಖರೀದಿ-ಮಾರಾಟ ನಡೆಸುತ್ತಿದ್ದ ದೊಡ್ಡ ಜಾಲವೊಂದನ್ನು ಪೊಲೀಸರು ಭೇದಿಸಿದ್ದು, ಹಲವು ರಾಜ್ಯಗಳ ಬಡ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಈ ದಂಧೆ ನಡೆಸಲಾಗುತ್ತಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ಗಂಡು ಮಗುವಿಗೆ ಹೆಚ್ಚು ಬೆಲೆ ತನಿಖೆ ವೇಳೆ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಬೇರೆ ಬೇರೆ ದರ ನಿಗದಿಪಡಿಸಲಾಗಿದ್ದ ಮಾಹಿತಿ ಬಹಿರಂಗವಾಗಿದೆ. ಕಡಿಮೆ ಮೊತ್ತಕ್ಕೆ ಮಕ್ಕಳನ್ನು ಪಡೆದು, ಮಕ್ಕಳಿಲ್ಲದ ದಂಪತಿಗಳಿಗೆ ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. ಇಲ್ಲಿ ಗಂಡು ಮಗುವಿಗೆ 8 ಲಕ್ಷ ರೂ. … Continue reading ಗಂಡು ಮಗುವಿಗೆ 8 ಲಕ್ಷ ರೂ, ಹೆಣ್ಣು ಮಗುವಿಗೆ 4 ಲಕ್ಷ ರೂ: ರಾಜಧಾನಿಯನ್ನು ಬೆಚ್ಚಿಬೀಳಿಸಿದ ‘ಬೇಬಿ ಬಜಾರ್’