ಹೊಸ ದಿಗಂತ ಡಿಜಿಟಲ್ ಡೆಸ್ಕ್
ಶಿವಮೊಗ್ಗದ ಮತ್ತೂರಿನಲ್ಲಿ ನಡೆದ ‘ರಾಷ್ಟ್ರ ವಿಜಯ ಯಜ್ಞ’ದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಮೋಹನ ಭಾಗ್ವತ್ ಅವರು ಶುಕ್ರವಾರ ಪಾಲ್ಗೊಂಡರು.
ರಾ. ಸ್ವ. ಸಂಘದ ಸಹಸರಕಾರ್ಯವಾಹ ಮುಕುಂದ ಸಿ ಆರ್ ಅವರೂ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ