ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ವಿದ್ವಾಂಸ-ಲೇಖಕ, ನಾಡೋಜ, ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಎಸ್. ಆರ್. ರಾಮಸ್ವಾಮಿ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಆರೆಸ್ಸೆಸ್ ತೀವ್ರ ಸಂತಾಪರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಸಹಸರಕಾರ್ಯವಾಹ ಮುಕುಂದ ಸಿ ಆರ್, ಕ್ಷೇತ್ರೀಯ ಸಂಘಚಾಲಕ ಡಾ‌. ಪಿ. ವಾಮನ್ ಶೆಣೈ, ಕ್ಷೇತ್ರೀಯ ಕಾರ್ಯವಾಹ ನಾ.‌ತಿಪ್ಪೇಸ್ವಾಮಿ, ಕರ್ನಾಟಕ ದಕ್ಷಿಣ ಪ್ರಾಂತ ಸಂಘಚಾಲಕ ಜಿ. ಎಸ್‌. ಉಮಾಪತಿ, ಪ್ರಾಂತ ಕಾರ್ಯವಾಹ ಡಾ. ಎಂ. ಜಯಪ್ರಕಾಶ್ ಸೇರಿದಂತೆ ಅನೇಕ ಗಣ್ಯರು … Continue reading ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ