ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

RT-PCR , Rapid ಪರೀಕ್ಷೆಯಲ್ಲಿ ನೆಗೆಟಿವ್ ಬಂದು ಕೊರೋನಾ ಲಕ್ಷಣಗಳಿದ್ದರೆ ಚಿಕಿತ್ಸೆ ನೀಡಿ: ಸಚಿವ ಡಾ.ಕೆ. ಸುಧಾಕರ್ ಆದೇಶ

ಹೊಸದಿಗಂತ ಆನ್ ಲೈನ್ ಡೆಸ್ಕ್:

RT-PCR ಮತ್ತು Rapid ಆಂಟಿಜನ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದು ಕೊರೋನಾ ಸೋಂಕಿನ ಲಕ್ಷಣ ಕಾಣಿಸುತ್ತಿರುವವರಿಗೂ ಸರ್ಕಾರದಿಂದ ಬೆಡ್ ನೀಡಿ ಚಿಕಿತ್ಸೆ ನೀಡುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಆರ್ ಟಿ-ಪಿಸಿಆರ್ & ರ‍್ಯಾಪಿಡ್ ಆಂಟಿಜೆನ್ ಎರಡೂ ರೀತಿಯ ಪರೀಕ್ಷೆಗಳಲ್ಲಿ ಕೋವಿಡ್ ಲಕ್ಷಣಗಳಿದ್ದರೂ ನೆಗೆಟಿವ್ ವರದಿ ಕಂಡು ಬರುತ್ತಿರುವುದರಿಂದ ಅಂತಹ ಪ್ರಕರಣಗಳಲ್ಲಿ ಸಿಂಡ್ರೋಮಿಕ್ ವಿಧಾನ ಅನುಸರಿಸಿ ಸೋಂಕಿತರ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆಗೆ ನೆರವಾಗಲು ವೈದ್ಯರ ಸಲಹೆ ಮೇರೆಗೆ ಪೇಶಿಯೆಂಟ್ ನಂಬರ್ ನೀಡಲು ನಿರ್ಧರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss