ರುಕ್ಮಿಣಿ ವಸಂತ್ ಹೆಸರಿನಲ್ಲಿ ಬಿಕಿನಿ ವಿಡಿಯೋ ವೈರಲ್; ಕಿಡಿಗೇಡಿಗಳ ಕೃತ್ಯಕ್ಕೆ ಸ್ಯಾಂಡಲ್‌ವುಡ್ ನಟಿ ಗರಂ!

ಹೊಸದಿಗಂತ ಡಿಜಿಟೆಲ್‌ ಡೆಸ್ಕ್: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ವಿಡಿಯೋವೊಂದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಕಿನಿ ಧರಿಸಿರುವ ಮಹಿಳೆಯೊಬ್ಬರ ವಿಡಿಯೋಗೆ ಎಐ ಡೀಪ್‌ಫೇಕ್ (AI Deepfake) ತಂತ್ರಜ್ಞಾನದ ಮೂಲಕ ನಟಿಯ ಮುಖವನ್ನು ದುರ್ಬಳಕೆ ಮಾಡಿಕೊಂಡಿರುವುದು ಸಾರ್ವಜನಿಕರಲ್ಲಿ ಹಾಗೂ ಚಿತ್ರರಂಗದಲ್ಲಿ ಆಕ್ರೋಶ ಮೂಡಿಸಿದೆ. ತಂತ್ರಜ್ಞಾನದ ಈ ಕರಾಳ ಮುಖದ ಬಗ್ಗೆ ಸ್ವತಃ ನಟಿ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿ, ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ವೈರಲ್ ಆಗಿರುವ … Continue reading ರುಕ್ಮಿಣಿ ವಸಂತ್ ಹೆಸರಿನಲ್ಲಿ ಬಿಕಿನಿ ವಿಡಿಯೋ ವೈರಲ್; ಕಿಡಿಗೇಡಿಗಳ ಕೃತ್ಯಕ್ಕೆ ಸ್ಯಾಂಡಲ್‌ವುಡ್ ನಟಿ ಗರಂ!