ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಬಗ್ಗೆ ಅಪಪ್ರಚಾರ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಹೊಸದಿಗಂತ ವರದಿ ಬೆಳಗಾವಿ:  ಕನ್ನಡ ಸಂಘಟನೆಗಳನ್ನು ಅವಮಾನಿಸುವ, ಕನ್ನಡ ನಾಯಕರನ್ನು ಹೀಯಾಳಿಸುವ ಹಾಗೂ ಕನ್ನಡ ಸಂಘಟನೆಗಳ ಹೋರಾಟದ ಕುರಿತು ಸಾರ್ವಜನಿಕರಲ್ಲಿ ತಪ್ಪು ತಿಳುವಳಿಕೆ ಮೂಡಿಸುವ ಉದ್ದೇಶದಿಂದ AI ನಿರ್ಮಿತ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳ ಮುಖಂಡರು ಶಹಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಕನ್ನಡ ಮತ್ತು ಮರಾಠಿ ಭಾಷಿಕರ ನಡುವೆ ದ್ವೇಷದ ಭಾವನೆ ಮೂಡಿಸುವ ರೀತಿಯಲ್ಲಿ ಕೆಲವು ಸಮಾಜವಿರೋಧಿ ಶಕ್ತಿಗಳು ಇಂತಹ ಚಿತ್ರಗಳು ಹಾಗೂ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿವೆ. ಈ … Continue reading ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಬಗ್ಗೆ ಅಪಪ್ರಚಾರ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ