‘ನನ್ನ ಮೇಲೆಯೇ ಬುಲ್ಡೋಜರ್ ಹರಿಸಿ’: ಅಭಿಷೇಕ್ ಮನೆ ಮೇಲಿನ ದಾಳಿ ಖಂಡಿಸಿ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಸೋದರ ಅಳಿಯ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸದ ಮೇಲಿನ ದಾಳಿ ಮತ್ತು ಕಾಳಿ ಪೂಜೆ ಆಚರಣೆಗೆ ಅಡ್ಡಿಪಡಿಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, “ನಿಮ್ಮ ಬಳಿ ಎಷ್ಟು ಬುಲ್ಡೋಜರ್‌ಗಳಿವೆ? ಬನ್ನಿ, ನಾನು ನಿಮ್ಮ ಮುಂದೆಯೇ ನಿಂತಿದ್ದೇನೆ. ನನ್ನ ಮೇಲೆಯೇ ಹರಿಸಿ. ನಿಮ್ಮ ಧೈರ್ಯ ಎಷ್ಟಿದೆ ಎಂದು ನಾನು ನೋಡುತ್ತೇನೆ,” … Continue reading ‘ನನ್ನ ಮೇಲೆಯೇ ಬುಲ್ಡೋಜರ್ ಹರಿಸಿ’: ಅಭಿಷೇಕ್ ಮನೆ ಮೇಲಿನ ದಾಳಿ ಖಂಡಿಸಿ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿ