ರೂಪಾ ಮೌದ್ಗಿಲ್, ರೋಹಿಣಿ ಸಿಂಧೂರಿಗೆ ವರ್ಗಾವಣೆ ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಎರಡು ದಿನಗಳಿಂದ ಜಡೆ ಜಗಳ ಮಾಡುತ್ತಿದ್ದು, ರಾಜ್ಯದ ಮಾನ ಹರಾಜು ಹಾಕಿದ್ದರು,

ಇದೀಗ ಇಬ್ಬರು ಅಧಿಕಾರಿಗಳಿಗೆ ಸರ್ಕಾರ ಶಾಕ್ ನೀಡಿದ್ದು, ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರೂಪಾ ಮೌದ್ಗಿಲ್ ಅವರ ಪತಿ ಮನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ’ ಇವರ ಜಗಳ ನೋಡಿ ಬೇಸತ್ತ ಸರ್ಕಾರ ಈ ನಿರ್ಧಾರ ಮಾಡಿದ್ದು, ಇಬ್ಬರಿಗೂ ಯಾವುದೇ ಸ್ಥಳವನ್ನು ನಿಯೋಜನೆ ಮಾಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!