ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ರೂಪಾಲಿ ನಾಯ್ಕ & ಟೀಮ್: ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ

ಹೊಸದಿಗಂತ ವರದಿ ಕಾರವಾರ: ಚಿತ್ರದುರ್ಗದಲ್ಲಿ ನಡೆದ ಯಡಿಯೂರಪ್ಪ ಅಭಿಮಾನೋತ್ಸವ ಅದ್ಧೂರಿಯಾಗಿ ನಡೆದಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರ ನೇತೃತ್ವದಲ್ಲಿ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲೆಯಿಂದ ಸಾವಿರಾರು ಜನರು ಪಾಲ್ಗೊಂಡಿದ್ದರು. ಕೋಟೆನಾಡು ಚಿತ್ರದುರ್ಗದಲ್ಲಿ ರೈತ ನಾಯಕ, ಹುಟ್ಟು ಹೋರಾಟಗಾರ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ಜನಸೇವೆ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಜಿಲ್ಲೆಯ ಜನತೆ ಉತ್ಸಾಹದಿಂದ ಪಾಲ್ಗೊಂಡು ಕೇಂದ್ರ ಗೃಹ ಸಚಿವ ಅಮಿತ್ … Continue reading ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ರೂಪಾಲಿ ನಾಯ್ಕ & ಟೀಮ್: ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ