‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ಎಸ್.ನಾಯ್ಕ ನೇಮಕ

ಹೊಸದಿಗಂತ ವರದಿ ಕಾರವಾರ: ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನದ ಸಂದೇಶ ಸಾರುವ ಭಾರತೀಯ ಜನತಾ ಪಕ್ಷದ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಕರ್ನಾಟಕದಲ್ಲಿ ವೇಗ ನೀಡಲು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರನ್ನು ರಾಜ್ಯ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ರೂಪಾಲಿ ಎಸ್.ನಾಯ್ಕ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿದ್ದು, ಈ ಸಮಿತಿಯಲ್ಲಿ ಶಾಸಕರಾದ ಹರೀಶ್ ಪೂಂಜಾ, ಬಸವರಾಜ್ ಹಾಗೂ ಲಿಂಗರಾಜ್ ಪಾಟೀಲ್ ಸಹ ಸಂಚಾಲಕರಾಗಿದ್ದಾರೆ. ಸಂಚಾಲಕಿಯಾಗಿ ನೇಮಕಗೊಂಡ ತರುವಾಯ … Continue reading ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ಎಸ್.ನಾಯ್ಕ ನೇಮಕ