ಉಕ್ರೇನ್​ ನ ಖಾರ್ಕಿವ್ ಮೇಲೆ ರಷ್ಯಾ ಕಣ್ಣು: ತಕ್ಷಣವೇ ನಗರ ತೊರೆಯಿರಿ ಎಂದ ಭಾರತೀಯ ರಾಯಭಾರ ಕಚೇರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಕ್ರೇನ್​ನ ಖಾರ್ಕಿವ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ಚುರುಕುಗೊಳಿಸಿದ್ದು ಈ ಹಿನ್ನೆಲೆ ಎಲ್ಲಾ ಭಾರತೀಯ ಪ್ರಜೆಗಳು ತಕ್ಷಣವೇ ನಗರವನ್ನು ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಲಾಗಿದೆ.
ಖಾರ್ಕಿವ್ ನಲ್ಲಿರುವ ಎಲ್ಲಾ ಭಾರತೀಯರನ್ನು ತಕ್ಷಣವೇ ನಗರದಿಂದ ಹೊರಹೋಗುವಂತೆ ಎಂಇಎ ತಿಳಿಸಿದೆ.
ರಾತ್ರಿ 9.30ರ ವೇಳೆಗೆ ರೈಲ್ವೆ ನಿಲ್ದಾಣಗಳನ್ನು ತಲುಪುವಂತೆ ರಾಯಭಾರ ಕಚೇರಿ ಸೂಚಿಸಿದೆ. ಈ ಮೂಲಕ ಉಕ್ರೇನ್ ನಲ್ಲಿರುವ ಭಾರತೀಯರು ಕೂಡಲೇ ಸ್ಥಳೀಯ ಕಾಲಮಾನ ಸಂಜೆ 6 ಗಂಟೆಗೆಯೊಳಗೆ ಬಿಡುವಂತೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!