ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್ ಡುರೊವ್ ವಿರುದ್ಧ ಗಂಭೀರ ಆರೋಪ: ಅಂತಾರಾಷ್ಟ್ರೀಯ ಅರೆಸ್ಟ್ ವಾರೆಂಟ್ ಹೊರಡಿಸಿದ ರಷ್ಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವದ ಜನಪ್ರಿಯ ಮೆಸೇಜಿಂಗ್ ವೇದಿಕೆ ಟೆಲಿಗ್ರಾಮ್ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯಗಳನ್ನು ತಡೆಯಲು ವಿಫಲವಾಗಿದೆ ಎಂದು ಆರೋಪಿಸಿರುವ ರಷ್ಯಾ, ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್ ಡುರೊವ್ ವಿರುದ್ಧ ಅಂತಾರಾಷ್ಟ್ರೀಯ ಬಂಧನ ವಾರೆಂಟ್ ಹೊರಡಿಸಿದೆ. ರಷ್ಯಾದ ಗಂಭೀರ ಆರೋಪ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವಿಸ್ (FSB) ಪ್ರಕಾರ, ಉಗ್ರಗಾಮಿ ಸಂಘಟನೆಗಳು ಮತ್ತು ವಿದೇಶಿ ಗುಪ್ತಚರ ಸಂಸ್ಥೆಗಳು ಟೆಲಿಗ್ರಾಮ್ ಮೂಲಕ ವಿಧ್ವಂಸಕ ಕೃತ್ಯಗಳು, ಸೈಬರ್ ವಂಚನೆ ಹಾಗೂ ಭಯೋತ್ಪಾದಕ ಚಟುವಟಿಕೆಗಳನ್ನು ಸಂಯೋಜಿಸಲು ಬಳಸುತ್ತಿದ್ದ … Continue reading ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್ ಡುರೊವ್ ವಿರುದ್ಧ ಗಂಭೀರ ಆರೋಪ: ಅಂತಾರಾಷ್ಟ್ರೀಯ ಅರೆಸ್ಟ್ ವಾರೆಂಟ್ ಹೊರಡಿಸಿದ ರಷ್ಯಾ