ರಷ್ಯಾ ಕ್ಷಿಪಣಿ ದಾಳಿ: ಉಕ್ರೇನ್‌ನ 12 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಿಂದಾಗಿ ಉಕ್ರೇನ್‌ನ 12 ಮಂದಿ ಮೃತಪಟ್ಟಿದ್ದಾರೆ.

ಉಕ್ರೇನ್‌ನ ಡಿನಿಪ್ರೊ ನಗರದ ವಸತಿ ಸಮುಚ್ಚಯದ 12 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಆರು ಮಕ್ಕಳು ಇದ್ದಾರೆ ಎಂದು ಸ್ಥಳೀಯ ಗವರ್ನರ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!