spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದಿನಿಂದ ಎರಡು ದಿನಗಳ ಕಾಲ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೋವ್ ಭಾರತ ಪ್ರವಾಸ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೋವ್ ಅವರು ಇಂದಿನಿಂದ ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.

ಏ.5 ಹಾಗೂ ಏ.6ರಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಅವರು ದ್ವಿಪಕ್ಷೀಯ ಸಂಬಂಧಗಳ ಕುರಿತು ದೇಶದ ವಿದೇಶಾಂಗ ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಲು ಭೇಟಿ ನೀಡುತ್ತಿದ್ದಾರೆ.

ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಮಾಹಿರಿ ನೀಡಿದ್ದು, ಸೆರ್ಗೆ ಅವರ ಈ ಭೇಟಿ ದ್ವಿಪಕ್ಷೀಯ ಪ್ರಮುಖ ಅಂಶಗಳನ್ನು ಚರ್ಚಿಸಲು ವಿಶೇಷ ಅವಕಾಶವಾಗಿದೆ. ಮುಂದಿನ ಭಾರತ- ರಷ್ಯಾ ವಾರ್ಷಿಕ ಶೃಂಗಸಭೆ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss