ಉಕ್ರೇನ್ ಬಂದರಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಕಾಸರಗೋಡಿನ ಯುವ ನಾವಿಕ ಸೇರಿ ನಾಲ್ವರು ಭಾರತೀಯರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಕ್ರೇನ್‌ನ ಪ್ರಮುಖ ಬಂದರು ನಗರ ಒಡೆಸಾ ಸಮೀಪ ವ್ಯಾಪಾರ ಹಡಗಿನ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕೇರಳದ ಕಾಸರಗೋಡಿನ ಯುವ ನಾವಿಕ ಸೇರಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಕಾಸರಗೋಡು ಜಿಲ್ಲೆಯ ಯುವಕನನ್ನು ವೆಳ್ಳರಿಕುಂಡು ಸಮೀಪದ ಎಕೆಜಿ ನಗರದ ನಿವಾಸಿ ವಾಲಿಪ್ಲಾಕಲ್ ಜೋಯ್ ಮತ್ತು ಸಾಲಿ ದಂಪತಿಯ ಏಕಮಾತ್ರ ಪುತ್ರ ಅಖಿಲ್ ಜೋಯೆಲ್ (26) ಮೃತಪಟ್ಟ ದುರ್ದೈವಿ. ಮಾಹಿತಿಯ ಪ್ರಕಾರ, ಗಿನಿ-ಬಿಸ್ಸಾವ್ ಧ್ವಜ ಹೊಂದಿದ್ದ ಗೋಲ್ಡನ್ ಲಿಯೋ ಎಂಬ ವಾಣಿಜ್ಯ ಹಡಗು ಉಕ್ರೇನ್‌ನ … Continue reading ಉಕ್ರೇನ್ ಬಂದರಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಕಾಸರಗೋಡಿನ ಯುವ ನಾವಿಕ ಸೇರಿ ನಾಲ್ವರು ಭಾರತೀಯರ ದುರ್ಮ*ರಣ