ಭಾರತದ ಜಿ20 ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಪಾಲ್ಗೊಳ್ಳುವ ಸಾಧ್ಯತೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಭಾರತದಲ್ಲಿ ಸೆಪ್ಟೆಂಬರ್‌ ತಿಂಗಳಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾಗವಹಿಸುವ ಸಾಧ್ಯತೆ ಇದೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ.

ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಪೆಸ್ಕೋವ್ ಸ್ಪಷ್ಟಪಡಿಸಿದ್ದಾರೆ.

G20 ಶೃಂಗಸಭೆಯು ಭಾರತದಲ್ಲಿ ಸೆಪ್ಟೆಂಬರ್ 9-10 ರಂದು ನಡೆಯಲಿದೆ. ಇದರಿಂದ ಪುಟಿನ್ ಭಾರತಕ್ಕೆ ಬರುವ ಸಾಧ್ಯತೆ ಹೆಚ್ಚಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!