ಪ್ರಧಾನಿಗೆ ಬರ್ತ್‌ಡೇ ವಿಶ್ ಮಾಡಿದ ರಷ್ಯಾ ಅಧ್ಯಕ್ಷ: ಉಭಯ ದೇಶಗಳ ಬಾಂಧವ್ಯದ ಬಗ್ಗೆ ಕೊಂಡಾಡಿದ ಪುಟಿನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಜಾಗತಿಕ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ಪೈಕಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ಮೋದಿಯವರಿಗೆ ವಿಶೇಷ ಸಂದೇಶ ಕಳುಹಿಸುವ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ. ಭಾರತದಲ್ಲಿರುವ ರಷ್ಯಾ ರಾಯಭಾರ ಕಚೇರಿಯು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ಸಂದೇಶವನ್ನು ಹಂಚಿಕೊಂಡಿದೆ. ಜಾಗತಿಕ ಮಟ್ಟದಲ್ಲಿ ಮೋದಿಗೆ ಅಪಾರ ಗೌರವ: ಪುಟಿನ್ ಪ್ರಧಾನಿ ಮೋದಿಯವರ ನಾಯಕತ್ವವನ್ನು ಕೊಂಡಾಡಿರುವ ವ್ಲಾಡಿಮಿರ್ … Continue reading ಪ್ರಧಾನಿಗೆ ಬರ್ತ್‌ಡೇ ವಿಶ್ ಮಾಡಿದ ರಷ್ಯಾ ಅಧ್ಯಕ್ಷ: ಉಭಯ ದೇಶಗಳ ಬಾಂಧವ್ಯದ ಬಗ್ಗೆ ಕೊಂಡಾಡಿದ ಪುಟಿನ್