ಉಕ್ರೇನ್‌ಗೆ ರಷ್ಯಾದ ‘ಶಾಂತಿ ಆಹ್ವಾನ’: ನಾಲ್ಕು ವರ್ಷಗಳ ಯುದ್ಧಕ್ಕೆ ಮುಕ್ತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸುಮಾರು ನಾಲ್ಕು ವರ್ಷಗಳಿಂದ ಮುಂದುವರಿದಿರುವ ರಷ್ಯಾ–ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಶಾಂತಿ ಮಾತುಕತೆಗೆ ಮುಂದಾಗುವಂತೆ ರಷ್ಯಾ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಗೆ ಅಧಿಕೃತ ಆಹ್ವಾನ ನೀಡಿದೆ. ಇತ್ತೀಚಿನ ದಿನಗಳಲ್ಲಿ ಯುದ್ಧದಲ್ಲಿ ಮೃತಪಟ್ಟ ಸೈನಿಕರ ಮೃತದೇಹಗಳನ್ನು ಎರಡೂ ರಾಷ್ಟ್ರಗಳು ಪರಸ್ಪರ ವಿನಿಮಯ ಮಾಡಿಕೊಳ್ಳುತ್ತಿವೆ. ಜೊತೆಗೆ, ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸದಿರಲು ಪರಸ್ಪರ ಒಪ್ಪಂದಕ್ಕೆ ಬಂದಿರುವ ವರದಿಗಳು ಹೊರಬಿದ್ದಿವೆ. ಆದರೆ, ಈ ವಿಷಯದಲ್ಲಿ ರಷ್ಯಾ ಸರ್ಕಾರ ಇನ್ನೂ ಅಧಿಕೃತವಾಗಿ ಸ್ಪಷ್ಟನೆ … Continue reading ಉಕ್ರೇನ್‌ಗೆ ರಷ್ಯಾದ ‘ಶಾಂತಿ ಆಹ್ವಾನ’: ನಾಲ್ಕು ವರ್ಷಗಳ ಯುದ್ಧಕ್ಕೆ ಮುಕ್ತಿ?