ನವೆಂಬರ್ 17 ರಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಓಪನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಸ್ವಾಮಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ನವೆಂಬರ್ 17 ರಿಂದ ತೆರೆಯಲಿದೆ.
ಪ್ರಪಂಚದಾದ್ಯಂತ ಲಕ್ಷಾಂತರ ಜನರು ಸುಮಾರು 914 ಮೀಟರ್ ಎತ್ತರದಲ್ಲಿರುವ ಅಯ್ಯಪ್ಪ ಸ್ವಾಮಿಯನ್ನು ನೋಡಲು ಆಗಮಿಸುತ್ತಾರೆ.
ಶಬರಿಮಲೆ ದೇವಾಲಯದ ತೀರ್ಥಯಾತ್ರಾ ಕಾಲ 2022 ಡಿಸೆಂಬರ್ 27 ಮಂಡಲ ಪೂಜೆಯಿಂದ ಆರಂಭವಾಗಿ ಶನಿವಾರ ಜನವರಿ 14, 2023ಕ್ಕೆ (ಮಕರ ವಿಳಕ್ಕು) ಕೊನೆಗೊಳ್ಳಲಿದೆ. ಡಿಸೆಂಬರ್ ಮತ್ತು ಜನವರಿಯ 41 ದಿನಗಳವರೆಗೆ ಇರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!