ಕೊಣಾಜೆಯ ಯುವಕ ನಾಪತ್ತೆ ಪ್ರಕರಣಕ್ಕೆ ದುಃಖಾಂತ್ಯ: ದೇವಳ ಪರಿಸರದಲ್ಲಿ ಕೊಳೆತ ಸ್ಥಿತಿಯ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಳೆದ ಸೋಮವಾರ ಬೆಳಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿ ಬಳಿಕ ನಿಗೂಢ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆಯ ಯುವಕನ ಶವವು ಕೊಳೆತ ಸ್ಥಿತಿಯಲ್ಲಿ ಸೋಮೇಶ್ವರದ ಶ್ರೀ ಸೋಮನಾಥ ಕ್ಷೇತ್ರದ ಗದಾತೀರ್ಥ ಕೆರೆಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ. ಪತ್ನಿಯಿಂದ ವಿಚ್ಚೇದನಗೊಂಡ ಖಿನ್ನತೆಯಲ್ಲಿ ಯುವಕ ಈ ಕೃತ್ಯ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ಉಳ್ಳಾಲ ತಾಲೂಕಿನ ಕೊಣಾಜೆಯ ಮುಚ್ಚಿಲ ಕೋಡಿಯ ನಿವಾಸಿ ‌ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ ( 32)ಮೃತ ವ್ಯಕ್ತಿಯಾಗಿದ್ದಾನೆ. ಮಂಗಳೂರಿನ ಕದ್ರಿಯ … Continue reading ಕೊಣಾಜೆಯ ಯುವಕ ನಾಪತ್ತೆ ಪ್ರಕರಣಕ್ಕೆ ದುಃಖಾಂತ್ಯ: ದೇವಳ ಪರಿಸರದಲ್ಲಿ ಕೊಳೆತ ಸ್ಥಿತಿಯ ಮೃತದೇಹ ಪತ್ತೆ