ಸಚಿವ ಸ್ಥಾನ ಸಿಗದ ಬೇಸರ: ‘ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಂಗ್ರೆಸ್ ದ್ರೋಹ ಮಾಡಿದೆ’ ಎಂದ ನಾರಾಯಣಸ್ವಾಮಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವುದು ಜಿಲ್ಲೆಯ ಜನತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಡಿದ ಅನ್ಯಾಯ ಎಂದು ಅವರು ಆರೋಪಿಸಿದರು. ‘ಜಿಲ್ಲೆಗೆ ಸಚಿವ ಸ್ಥಾನ ಸಿಗಬೇಕಿತ್ತು’ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾರಾಯಣಸ್ವಾಮಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಸ್ಥಳೀಯ ಶಾಸಕರು ಸಾಕಷ್ಟು ಶ್ರಮಪಟ್ಟಿದ್ದಾರೆ. ಆದರೆ … Continue reading ಸಚಿವ ಸ್ಥಾನ ಸಿಗದ ಬೇಸರ: ‘ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಂಗ್ರೆಸ್ ದ್ರೋಹ ಮಾಡಿದೆ’ ಎಂದ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed