‘ರೈತರ ಸಮಾಧಿ ಮೇಲೆ ಸಾಧನಾ ಸಮಾವೇಶ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರ ನಡೆಸುತ್ತಿರುವ ಸಾಧನಾ ಸಮಾವೇಶದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರ ಸಮಸ್ಯೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರ ಪ್ರಚಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂದು ಆರೋಪಿಸಿದ ಅವರು, “ರೈತರ ಸಮಾಧಿ ಮೇಲೆ ಪ್ರದರ್ಶನ ನಡೆಯುತ್ತಿದೆ” ಎಂದು ಕಿಡಿಕಾರಿದರು. ರೈತರ ಆತ್ಮಹತ್ಯೆ ವಿಚಾರ ಪ್ರಸ್ತಾಪ ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಳೆದ ಎರಡು ವರ್ಷಗಳಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಎನ್‌ಸಿಆರ್‌ಬಿ ಅಂಕಿಅಂಶಗಳನ್ನು ಉಲ್ಲೇಖಿಸಿದ ಅವರು, ರೈತರ … Continue reading ‘ರೈತರ ಸಮಾಧಿ ಮೇಲೆ ಸಾಧನಾ ಸಮಾವೇಶ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ