ಬಿಸ್ಲೇರಿ ನೀರಿನ ಮಾದರಿಯಲ್ಲಿ ಸುರಕ್ಷತಾ ಲೋಪ ಪತ್ತೆ: ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ FSSAI ಅನುಮತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಾವು ಕುಡಿಯುವ ಬಾಟಲಿ ನೀರು ಸುರಕ್ಷಿತವಾಗಿದೆಯೇ ಎಂಬ ಪ್ರಶ್ನೆ ಇದೀಗ ಮತ್ತೆ ಚರ್ಚೆಗೆ ಬಂದಿದೆ. ದೇಶದ ಪ್ರಮುಖ ಪ್ಯಾಕೇಜ್ಡ್ ಕುಡಿಯುವ ನೀರಿನ ಬ್ರ್ಯಾಂಡ್‌ಗಳಲ್ಲಿ ಒಂದಾದ ಬಿಸ್ಲೇರಿಯ ನೀರಿನ ಮಾದರಿ ಪರೀಕ್ಷೆಯಲ್ಲಿ ಅಸುರಕ್ಷಿತ ಎಂದು ವರದಿಯಾಗಿದ್ದು, ಕಂಪನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಹಾರ ಸುರಕ್ಷತಾ ನಿಯಂತ್ರಕ ಅನುಮತಿ ನೀಡಿದೆ. ಈ ಬೆಳವಣಿಗೆ ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI), ಬಿಸ್ಲೇರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ವಿರುದ್ಧ … Continue reading ಬಿಸ್ಲೇರಿ ನೀರಿನ ಮಾದರಿಯಲ್ಲಿ ಸುರಕ್ಷತಾ ಲೋಪ ಪತ್ತೆ: ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ FSSAI ಅನುಮತಿ
Copy and paste this URL into your WordPress site to embed
Copy and paste this code into your site to embed