JOB| ಸಾಹಿತ್ಯ ಅಕಾಡೆಮಿಯಲ್ಲಿ ಉದ್ಯೋಗಾವಕಾಶ, ಜೂ.12ರೊಳಗೆ ಅರ್ಜಿ ಹಾಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾಹಿತ್ಯ ಅಕಾಡೆಮಿಯಲ್ಲಿ 9 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 25,500/- ರಿಂದ 2,08,700/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಜೂನ್‌ 12,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!