RECRUITMENT | ಸಾಹಿತ್ಯ ಅಕಾಡೆಮಿಯಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಸಾಹಿತ್ಯ ಅಕಾಡೆಮಿಯಲ್ಲಿ 6 ಉಪ ಕಾರ್ಯದರ್ಶಿ, ಪ್ರಾದೇಶಿಕ ಕಾರ್ಯದರ್ಶಿ ಮತ್ತು ಕಾರ್ಯಕ್ರಮ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ಪದವಿ, ಪಿಹೆಚ್‌ಡಿ ಮತ್ತು ಪದವಿ ವಿದ್ಯಾರ್ಹತೆ ಜೊತೆಗೆ ಗರಿಷ್ಟ 40 ರಿಂದ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 2,08,700/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಮೇ 1,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!