spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, December 8, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚಿತ್ರರಂಗದಲ್ಲಿ ಅಕ್ಕನಂತೆಯೇ ಮಿಂಚಲಿದ್ದಾರಾ ಸಾಯಿ ಪಲ್ಲವಿ ತಂಗಿ?

- Advertisement -Nitte

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:

ನಟಿ ಸಾಯಿ ಪಲ್ಲವಿಗೆ ಮಲಯಾಳಂನಲ್ಲಿ ಮಾತ್ರವಲ್ಲ, ತೆಲುಗು, ತಮಿಳಿನಲ್ಲೂ ಸಖತ್ ಬೇಡಿಕೆ ಇದ್ದು, ಅಲ್ಲಿಯೂ ಅವರಿಗೆ ದೊಡ್ಡ ಪ್ರಮಾಣದ ಅಭಿಮಾನಿ ವರ್ಗವಿದೆ. ಇವರು ಬರೀ ನಟನೆಯಿಂದ ಮಾತ್ರವಲ್ಲ ತಮ್ಮ ಅದ್ಭುತ ಡಾನ್ಸ್‌ ನಿಂದಲೂ ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ.

ವಿಶೇಷ ಏನೆಂದರೆ ಈಗ ಅವರ ಸಹೋದರಿ ಪೂಜಾ ಕಣ್ಣನ್ ಕೂಡ ಚಿತ್ರ ರಂಗಕ್ಕೆ ಕಾಲಿಟ್ಟಿದ್ದು, ಇನ್ನು ಕೆಲವೇ ದಿನಗಳಲ್ಲಿ ಅವರ ಚೊಚ್ಚಲು ಸಿನಿಮಾ ‘ಚಿತ್ತಿರ ಚೆವ್ವಾನಂ’ ರಿಲೀಸ್​ಗೆ ಸಿದ್ಧವಾಗಿದೆ. ಅಕ್ಕನಂತೆಯೇ ತಂಗಿ ಕೂಡ ಚಿತ್ರರಂಗದಲ್ಲಿ ಹವಾ ಸೃಷ್ಟಿಸಲಿದ್ದಾರ ಎಂಬ ಕುತೂಹಲ ಎಲ್ಲರಲ್ಲಿಯೂ ಹೆಚ್ಚಿದೆ.

‘ಚಿತ್ತಿರ ಚೆವ್ವಾನಂ’ ಸಿನಿಮಾದ ಫಸ್ಟ್​ ಲುಕ್ ಮೋಷನ್​ ಪೋಸ್ಟರ್​​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಖ್ಯಾತ ನಟ-ನಿರ್ದೇಶಕ ಸಮುದ್ರಖಣಿ ಅವರು ಪೂಜಾ ಕಣ್ಣನ್​ ತಂದೆ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸ್ಟಂಟ್​ ಸಿಲ್ವಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss