ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಮುಂಬೈ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಚಾಕುವಿನಿಂದ ಇರಿದ ಆರೋಪದಲ್ಲಿ ಮೂವರು ಶಂಕಿತರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೆಯನ್ನು ತೀವ್ರಗೊಳಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.