spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟೈಗರ್ 3 ಶೂಟಿಂಗ್ ನಲ್ಲಿ ಬ್ಯುಸಿಯಾಗಲಿದ್ದಾರಾ ಸಲ್ಲು?

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಕತ್ರೀನಾ ಕೈಫ್ ನಟನೆಯ ಟೈಗರ್ 3 ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಅವರ ಟೈಮ್ ಸ್ಕೆಡ್ಯೂಲ್ ಕೂಡ ಫುಲ್ ಬ್ಯುಸಿಯಾಗಿದೆ.
ಈಗಾಗಲೇ ಪ್ರಾರಂಭವಾಗಿರುವ ಟೈಗರ್ 3 ಚಿತ್ರದ ಶೂಟಿಂಗ್ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಆದರೆ ಈಗ ಅದನ್ನು ಮತ್ತೆ ಕೈಗೆತ್ತಿಕೊಳ್ಳಲಿದ್ದಾರೆ ಸಲ್ಮಾನ್.
ಮುಂಬೈ ನ ಗೋರೆಗಾಂವ್ ನಲ್ಲಿ ಮತ್ತೆ ಚಿತ್ರೀಕರಣ ನಡೆಯಲಿದೆ. ಸದ್ಯ ಸಲ್ಮಾನ್ ಖಾನ್ ಅಂಧೇಯಿಯಾ ಯಶ್ ರಾಜ್ ಸ್ಟುಡಿಯೋದಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ.
ಶೂಟಿಂಗ್, ಟ್ರಿಪ್ ಎಂದು ಬ್ಯುಸಿ ಇರುವ ಸಲ್ಲು, ದಬಾಂಗ್ ಗಾಗಿ ವಿದೇಶಕ್ಕೆ ತೆರಳಿರುವ ಸಲ್ಮಾನ್ ಡಿ.11ರಂದು ದೇಶಕ್ಕೆ ವಾಪಾಸ್ ಆಗಲಿದ್ದಾರೆ. ವಾರಾಂತ್ಯದಲ್ಲಿ ಬಿಗ್ ಬಾಸ್ ನ ಶೂಟಿಂಗ್, ನಂತರ ಡಿ.13ರಿಂದ ಟೈಗರ್ 3 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುತ್ತಾರೆ ಎನ್ನಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss