ಸಾಮಾಗ್ರಿಗಳು
ಓಟ್ಸ್
ಈರುಳ್ಳಿ
ಟೊಮ್ಯಟೊ
ಹಸಿಮೆಣಸಿನಕಾಯಿ
ಉಪ್ಪು
ಎಣ್ಣೆ
ಗರಂ ಮಸಾಲಾ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ, ಹಸಿಮೆಣಸಿನಕಾಯಿ ಹಾಕಿ
ನಂತರ ಈರುಳ್ಳಿ ಹಾಕಿ
ನಂತರ ಟೊಮ್ಯಾಟೊ ಹಾಕಿ ಚೆನ್ನಾಗಿ ಬಾಡಿಸಿ
ನಂತರ ಓಟ್ಸ್ ಹಾಕಿ
ನಂತರ ನೀರು ಹಾಕಿ ಚೆನ್ನಾಗಿ ಬೇಯಿಸಿ ಬಿಸಿ ಬಿಸಿ ತಿನ್ನಿ